ಸಿಲಿಕಾನ್ ಸಿಟಿಯಲ್ಲಿ ಮಸಾಜ್ ಪಾರ್ಲರ್ ಗಳ ಹಾವಳಿ ಹೆಚ್ಚಾಗಿದೆ. ಸಾವಿರಾರು ಪಾರ್ಲರ್ ಗಳು ತಲೆ ಎತ್ತಿವೆ. ಇಂತಹ ಪಾರ್ಲರ್ ಗಳಲ್ಲಿ ಕೆಲಸ ಮಾಡುವ ಯುವತಿಯರು ಎಷ್ಟರ ಮಟ್ಟಿಗೆ ಸೇಫ್ ಅನ್ನೋದೆ ಈಗಿನ ಪ್ರಶ್ನೆಯಾಗಿದೆ. ಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಮ್ಯಾಜಿಕ್ ಟೆಚ್ ಯೂನಿಸೆಕ್ಸ್ ಸೆಲೂನ್ ಪಾರ್ಲರ್ ಒಂದರಲ್ಲಿ ಇದೀಗ ಅತ್ಯಾಚಾರದ ಆರೋಪವೊಂದು ಕೇಳಿ ಬಂದಿದೆ.ಕಾಮಕ ರವೀಂದ್ರ ಶೆಟ್ಟಿ ಎಂಬಾತ ಯುವತಿಯ ಮೇಲೆ ತನ್ನ ಕ್ರೌರ್ಯ ಮೆರೆದಿದ್ದಾನೆ. ಮಸಾಜ್ ಪಾರ್ಲರ್ ನಲ್ಲಿ