ಆಧಾರ್ ನೊಂದಣಿಗಾಗಿ ಜನರ ಪರದಾಟ ಈಗಲೂ ತಪ್ಪುತ್ತಿಲ್ಲ. ಪ್ರತಿದಿನ ಕ್ಯೂ ನಲ್ಲಿ ಕಾದು ಕಾದು ಸುಸ್ತಾಗುತ್ತಿದ್ದಾರೆ ಹಳ್ಳಿ ಮಂದಿ. ತುಮಕೂರು ಜಿಲ್ಲೆ ಕುಣಿಗಲ್ ನ ಆಧಾರ್ ನೊಂದಣಿ ಕೇಂದ್ರದಲ್ಲಿ ಅವ್ಯವಸ್ಥೆ ತಾಂಡವವಾಡುತ್ತಿದೆ.ಆಧಾರ್ ನಲ್ಲಿ ಲೋಪಗಳಿಂದ ಪಡಿತರ ಇಲ್ಲದೆ ಜನರು ಪರದಾಡುತ್ತಿರುವ ಚಿತ್ರಣ ಸಾಮಾನ್ಯವಾಗಿದೆ. ಆಧಾರ್ ತಿದ್ದುಪಡಿ ಮಾಡಿಸಲು ನಿತ್ಯ ಪರದಾಟ ಕೆಲಸವಾದಂತೆ ಆಗಿಬಿಟ್ಟಿದೆ. ದಿನಕ್ಕೆ 15-20 ಜನಕ್ಕೆ ಮಾತ್ರ ನೊಂದಣಿ ತಿದ್ದುಪಡಿ ಮಾಡುತ್ತಿರುವ ಸಿಬ್ಬಂದಿಯ ನಿರ್ಲಕ್ಷ್ಯದಿಂದಾಗಿ ದೂರದ ಹಳ್ಳಿಗಳಿಂದ ಬರುತ್ತಿರುವ