ಆಮ್ ಆದ್ಮಿ ಪಕ್ಷದ ವತಿಯಿಂದ ಮುಂಬರುವ ಚುನಾವಣೆಯ ತಯಾರಿ ಮಾಡಿಕೊಳ್ಳುವ ನಿಟ್ಟಿನಲ್ಲಿ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಟಿ ಮಾಡಲಾಗಿತ್ತು.ಇನ್ನು ಇದೇ ವೇಳೆ ಆಮ್ ಆದ್ಮಿ ಪಾರ್ಟಿಯಿಂದ ಮಾತನಾಡಿದ ಮುಖಂಡರು ನಮ್ಮ ಪಕ್ಷ ಪ್ರಾರಂಭವಾಗಿ 10 ವರ್ಷ ಆಗಿಲ್ಲ.ಆಗಲೇ 2 ರಾಜ್ಯಗಳಲ್ಲಿ ಅಧಿಕಾರ ನಡೆಸುತ್ತಿದ್ದೇವೆ.