ಶಿವಾನಂದ ಮೇಲ್ಸೇತುವೆ ಬಳಿ ಆಮ್ ಆದ್ಮಿ ಪಕ್ಷದ ನೂರಾರು ಕಾರ್ಯಕರ್ತರು ಆಗಮಿಸಿದ್ರು. ಬೆಂಗಳೂರಿಗರಿಗೆ 40 % ಕಮಿಷನ್ ಮೇಲ್ಸೇತುವೆ ಎಂಬ ನಾಮ ಫಲಕವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಕ್ಷದ ಕಾರ್ಯಕರ್ತರುಗಳನ್ನ ಪೊಲೀಸರು ಬಂಧಿಸಿದ್ದಾರೆ. ಪ್ರತಿಭಟನೆಯ ನೇತೃತ್ವವನ್ನು ವಹಿಸಿ ಮಾತನಾಡಿದ ಬೆಂಗಳೂರು ನಗರ ಅಧ್ಯಕ್ಷ ಮೋಹನ್ ದಾಸರಿ ಈ ಸ್ಟೀಲ್ ಮೇಲ್ಸೇತುವೆಯು 19 ಕೋಟಿಗೆ ಆರಂಭಗೊಂಡು 7 ವರ್ಷಗಳ ನಂತರ 39ಕೋಟಿ ವೆಚ್ಚ ಮಾಡಿಯೂ ಅತ್ಯಂತ ಕಳಪೆ ಕಾಮಗಾರಿ ಮಾಡಿದ್ದಾರೆ.