ಆಮೀರ್ ಮತ್ತು ಕರೀನಾ ಕಾಂಬಿನೇಷನ್ ಸಿನಿಮಾ ಇದಾಗಿದ್ದು, ಈ ದೇಶದಲ್ಲಿ ಅಸಹಿಷ್ಣತೆ ಇದೆ. ಹಾಗಾಗಿ ನನ್ನ ಪತ್ನಿ ದೇಶ ತೊರೆಯುವಂತಹ ಮಾತುಗಳನ್ನು ಆಡಿದ್ದಳು ಎಂದು ಅಮೀರ್ ಈ ಹಿಂದೆ ಹೇಳಿದ್ದರು. ಇದೇ ಮಾತನ್ನು ಇಟ್ಟುಕೊಂಡು ಚಿತ್ರವನ್ನ ಬಾಯ್ ಕಾಟ್ ಮಾಡುವಂತೆ ಸೋಷಿಯಲ್ ಮೀಡಿಯಾದಲ್ಲಿ ಆಂದೋಲನ ಶುರು ಮಾಡಿದ್ದರು. ಈಗ ರಿಲೀಸ್ ಬೆನ್ನಲ್ಲೇ ಅಮೀರ್ ಅಭಿಮಾನಿಗಳಲ್ಲಿ ಕ್ಷಮೆ ಕೇಳಿದ್ದಾರೆ. ರಿಲೀಸ್ ಮುನ್ನ ಮಾತನಾಡಿರುವ ಅಮೀರ್, ನಾನು ಯಾರಿಗಾದರೂ ನೋವುಂಟು ಮಾಡಿದ್ದರೆ, ನಾನು