ಕಳೆದ ಜೂನ್ 11ರಂದು ಆರಂಭವಾದ ಶಕ್ತಿ ಯೋಜನೆ ಅಡಿಯಲ್ಲಿ ಈವರೆಗೆ 92.75 ಕೋಟಿ ಮಹಿಳಾ ಪ್ರಯಾಣಿಕರು ಸರ್ಕಾರಿ ಸಾರಿಗೆ ಬಸ್ಗಳಲ್ಲಿ ಪ್ರಯಾಣಿಸಿದ್ದಾರೆ.