ಕೊಪ್ಪಳ ಜಿಲ್ಲಾ ವ್ಯಾಪ್ತಿಯ 04 ನಗರ, ಸ್ಥಳೀಯ ಸಂಸ್ಥೆಗಳಿಗೆ ಆ. 31 ರಂದು ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಒಟ್ಟು ಶೇ. 70. 06 ರಷ್ಟು ಮತದಾನವಾಗಿದೆ. ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿ ಶೇ. 66. 45, ಗಂಗಾವತಿ ನಗರಸಭೆ ವ್ಯಾಪ್ತಿಯಲ್ಲಿ- ಶೇ.67.62, ಕುಷ್ಟಗಿ ಪುರಸಭೆ ವ್ಯಾಪ್ತಿಯಲ್ಲಿ ಶೇ. 68.74, ಹಾಗೂ ಯಲಬುರ್ಗಾ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ- ಶೇ.77.44 ರಷ್ಟು ಮತದಾನವಾಗಿದೆ. ಜಿಲ್ಲೆಯಲ್ಲಿ ಅತಿ ಹೆಚ್ಚು ಮತದಾನ ಯಲಬುರ್ಗಾ ಪ.ಪಂ. ವ್ಯಾಪ್ತಿಯಲ್ಲಿ ಆಗಿದ್ದರೆ,