ಸಾಮಾಜಿಕ ಜಾಲತಾಣದಲ್ಲಿ ರಂಭಾಪುರಿ ಶ್ರೀಗಳ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಕ್ತರು ಒತ್ತಾಯಿಸಿದ್ದಾರೆ.ರಂಭಾಪುರಿ ಶ್ರೀಗಳ ಕುರಿತು ಅವಹೇಳನಕಾರಿ ಪೋಸ್ಟ್ ಹಾಕಿದ ವ್ಯಕ್ತಿಯ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ರಂಭಾಪುರಿ ಶ್ರೀಗಳ ಅನುಯಾಯಿಗಳು ಕಲಬುರ್ಗಿಯ ಎಸ್.ಪಿ.ಗೆ ಮನವಿ ಸಲ್ಲಿಸಿದ್ದಾರೆ. ಜೇವರ್ಗಿ ತಾಲೂಕಿನ ಬಿಳವಾರ ಗ್ರಾಮದ ಅಯ್ಯನಗೌಡ ಪಾಟೀಲ ಎಂಬಾತ ಫೇಸ್ ಬುಕ್ ನಲ್ಲಿ ರಂಭಾಪುರಿ ಶ್ರೀಗಳ ಕುರಿತು ಅವಹೇಳನಕಾರಿ ಸ್ಟೇಟಸ್ ಹಾಕಿದ್ದರು. ರಂಭಾಪುರಿ ಶ್ರೀಗಳನ್ನು ವೇಶ್ಯೆಗೆ ಹೋಲಿಸಿದ್ದ