ಮಾಜಿ ಸಂಸದೆ ಹಾಗೂ ನಟಿ ರಮ್ಯಾ ಪಾಕಿಸ್ತಾನ ಪರವಾಗಿ ನೀಡಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡಿರುವ ಕಾಂಗ್ರೆಸ್ ಮುಖಂಡ ವಿ.ಎಸ್.ಉಗ್ರಪ್ಪ, ಎಬಿವಿಪಿ ಹಾಗೂ ಬಿಜೆಪಿ ಕಾರ್ಯಕರ್ತರು ಡೋಂಗಿ ದೇಶಭಕ್ತರು ಎಂದು ಕಿಡಿಕಾರಿದ್ದಾರೆ.