ಬೆಂಗಳೂರು: ಕೇಂದ್ರ ಸರಕಾರ ರೂಪಿಸಿರುವ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಾವ ಬದಲಾವಣೆಯನ್ನೂ ಮಾಡದೇ ಯಥಾವತ್ತಾಗಿ ಜಾರಿ ಮಾಡಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ರಾಜ್ಯ ಸರಕಾರಕ್ಕೆ ಮನವಿ ಸಲ್ಲಿಸಿದೆ.