ಭ್ರಷ್ಟರ ಬೇಟೆಗೆ ಮುಂದಾಗಿರುವ ಎಸಿಬಿ ಅಧಿಕಾರಿಗಳು ಎಸಿಎಫ್ ಅಧಿಕಾರಿ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬೆಳಗಾವಿಯ ಖಾನಾಪುರ ಎಸಿಎಫ್ ಚಂದ್ರಗೌಡ ಪಾಟೀಲ್ ಮನೆ ಮೇಲೆ ಎಸಿಬಿ ದಾಳಿ ನಡೆದಿದೆ.ದಾಳಿ ವೇಳೆ ಬೆಂಗಳೂರಿನಲ್ಲಿ ಮಗನ ಹೆಸರಿನಲ್ಲಿದ್ದ ಆಸ್ತಿ ಪತ್ರ, ಯರಗಟ್ಟಿಯಲ್ಲಿ 13 ಗುಂಟೆ ಜಾಗದಲ್ಲಿ ಸಿಮೆಂಟ್ ಬ್ಲಾಕ್ ತಯಾರಿಕಾ ಘಟಕದ ಆಸ್ತಿ ಪತ್ರ, ಬೆಳಗಾವಿಯ ಹಿಂಡಲಗಾ ಜೈಲು ಬಳಿಯ ಆಸ್ತಿ ಪತ್ರ ಸೇರಿದಂತೆ ಅಪಾರ ಪ್ರಮಾಣದ ಆಸ್ತಿ ಪತ್ರ ಜಪ್ತಿಯಾಗಿದೆ. ಎಸಿಎಫ್