ಬೆಂಗಳೂರು : ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಚಾಮರಾಜಪೇಟೆಯ ಶಾಸಕ ಜಮೀರ್ ಅಹ್ಮದ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಳಿ ನಡೆಸಿದೆ. ಬೆಂಗಳೂರಿನ ಕಂಟೋನ್ಮೆಂಟ್ ರೈಲ್ವೆ ನಿಲ್ದಾಣದ ಬಳಿಯಿರುವ ಭವ್ಯ ಬಂಗಲೆ ಮೇಲೆ ಸೇರಿದಂತೆ ಜಮೀರ್ಗೆ ಸಂಬಂಧಿಸಿದ 5 ಕಡೆ ದಾಳಿ ನಡೆದಿದೆ.ಈ ಹಿಂದೆ ಇಡಿ ಜಮೀರ್ ನಿವಾಸದ ಮೇಲೆ ದಾಳಿ ನಡೆಸಿತ್ತು. ಈ ವೇಳೆ ಹಲವು ಮಾಹಿತಿ ಲಭ್ಯವಾಗಿತ್ತು. ಈ ಮಾಹಿತಿ