ಬೆಂಗಳೂರು: ಪ್ರತಿಪಕ್ಷಗಳನ್ನು ನಿಗ್ರಹಿಸಲು ಸಿಎಂ ಸಿದ್ದರಾಮಯ್ಯ ಎಸಿಬಿ ರಚನೆ ಮಾಡಿದ್ದಾರೆ ಎಂದು ಮಾಜಿ ಸಚಿವ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.