ಶಿವರಾಮ ಕಾರಂತ ಲೇಔಟ್ ಅಕ್ರಮ ಡಿನೋಟಿಫಿಕೆಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿಯಿಂದ ಮತ್ತೆ ಮಾಜಿ ಸಿಎಂ ಯಡಿಯೂರಪ್ಪಗೆ ಸಮನ್ಸ್ ಜಾರಿಯಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಕಳೆದ ವಾರ ಖುದ್ದು ವಿಚಾರಣೆಗೆ ಹಾಜರಾಗುವಂತೆ ಎಸಿಬಿ ಸಮನ್ಸ್ ನೀಡಿದ್ದಾಗ ಯಡಿಯೂರಪ್ಪ 10 ದಿನಗಳ ಸಮಯಾವಕಾಶ ಕೋರಿ ಮನವಿ ಸಲ್ಲಿಸಿದ್ದರು. ಆದರೆ, ಯಡಿಯೂರಪ್ಪ ಮನವಿ ತಿರಸ್ಕರಿಸಿರುವ ಎಸಿಬಿ 3 ದಿನಗಳಲ್ಲಿ ಹಾಜರಾಗುವಂತೆ ಸಮನ್ಸ್ ನೀಡಿದೆ ಎನ್ನಲಾಗುತ್ತಿದೆ.ಇತ್ತ,, ಎಸಿಬಿ ತನಿಖೆಗೆ ತಡೆ ಕೋರಿ ಮಾಜಿ ಸಿಎಂ