ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ.ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕು ಕಛೇರಿ ಅಧಿಕಾರಿ ಚಂದಾಪುರದ ಬಳಿ ಲಂಚ ಪಡೆಯುವಾಗ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಜಮೀನು ಪೋಡಿ ಮಾಡಲು ರೈತನಿಂದ ಹಣ ಪಡೆಯುತ್ತಿದ್ದ ಭೂ ಮಾಪಕ ಅಧಿಕಾರಿಯನ್ನು ವಶಕ್ಕೆ ಪಡೆದಿದ್ದಾರೆ. ಸರ್ಕಾರಿ ಭೂ ಮಾಪಕ ಭಾಸ್ಕರ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿಯಾಗಿದ್ದು, ಸರ್ಜಾಪುರ ಹೋಬಳಿ