ಅರಣ್ಯ ಇಲಾಖೆ ಅಧಿಕಾರಿ ನಿವಾಸದ ಮೇಲೆ ಎಸಿಬಿ ದಾಳಿ ನಡೆದಿದೆ. ಭ್ರಷ್ಟಾಚಾರ ಹಾಗೂ ಅಕ್ರಮ ಆಸ್ತಿಗಳಿಕೆ ಆರೋಪದ ಹಿನ್ನೆಲೆಯಲ್ಲಿ ಬೆಳ್ಳಂಬೆಳಗ್ಗೆ ಅಧಿಕಾರಿಗೆ ಎಸಿಬಿ ದಾಳಿ ಶಾಕ್ ನೀಡಿದೆ.