ಬೆಂಗಳೂರು: ರಾಜ್ಯದಲ್ಲಿ ಎಸಿಬಿಗೆ ಬಿಜೆಪಿ ನಾಯಕರೇ ಟಾರ್ಗೆಟ್ ಆಗುತ್ತಿರುವುದು ನೋಡಿದರೆ ನಮ್ಮನ್ನು ಸಿಕ್ಕಿಸಿ ಹಾಕುವುದಕ್ಕೇ ಕಾಂಗ್ರೆಸ್ ಸರ್ಕಾರ ಈ ಇಲಾಖೆ ಅಸ್ಥಿತ್ವಕ್ಕೆ ತಂದಿರುವ ಹಾಗಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಆರೋಪಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಮೇಲೆ ಎಸಿಬಿಯಲ್ಲಿ 25 ಪ್ರಕರಣಗಳು ದಾಖಲಾಗಿವೆ. ಆದರೆ ಒಂದಕ್ಕೂ ಎಫ್ ಐಆರ್ ಹಾಕಿಲ್ಲ. ಕೇವಲ ಬಿಜೆಪಿ ನಾಯಕರನ್ನೇ ಎಸಿಬಿ ಟಾರ್ಗೆಟ್ ಮಾಡುತ್ತಿದೆ ಎಂದು ಶೆಟ್ಟರ್ ಕಿಡಿ ಕಾರಿದ್ದಾರೆ.ಈ ನಡುವೆ ದಲಿತ ಕುಟುಂಬದವರಿಗೆ