ಮಡಿಕೇರಿ : ಸ್ವಿಫ್ಟ್ ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ನಾಲ್ವರ ಪೈಕಿ ಮಗು ಸಹಿತ ಆರು ಜನರು ಮೃತಪಟ್ಟ ಘಟನೆ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಯ ಗಡಿ ಗ್ರಾಮವಾದ ಸಂಪಾಜೆಯಲ್ಲಿ ನಡೆದಿದೆ. ಮಡಿಕೇರಿ ತಾಲೂಕಿನ ಸಂಪಾಜೆ ಪೆಟ್ರೋಲ್ ಬಂಕ್ ಬಳಿ ಈ ದುರ್ಘಟನೆ ನಡೆದಿದೆ. ಸುಳ್ಯದಿಂದ ವಿರಾಜಪೇಟೆಗೆ ತೆರಳುತ್ತಿದ್ದ ಬಸ್ ಹಾಗೂ ಮಡಿಕೇರಿಯಿಂದ ಸುಳ್ಯ ಕಡೆಗೆ ಬರುತ್ತಿದ್ದ KA 01