ಒಡಿಶಾದ ಜಾರ್ಸುಗುಡದಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಉಕ್ಕು ಮತ್ತು ವಿದ್ಯುತ್ ಸ್ಥಾವರದಲ್ಲಿ ಕೆಲಸ ನಿರ್ವಹಿಸುತ್ತಿದ್ದ 6 ಉದ್ಯೋಗಿಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.