ಬೈಕ್ಗೆ BBMP ಕಸದ ಲಾರಿ ಡಿಕ್ಕಿ ಹೊಡೆದು ನೆಲಮಂಗಲ ಮೂಲದ ಮಹೇಶ್, ಮಾರುತಿ ಎಂಬ ಇಬ್ಬರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಬೆಂಗಳೂರು ಗ್ರಾ. ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ನಡೆದಿದೆ.