ಎಂಜಿನ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಸಿಕೊಂಡ ಪರಿಣಾಮ ಕಾರೊಂದು ಬೆಂಕಿಗಾಹುತಿಯಾದ ಘಟನೆ ನಡೆದಿದೆ.ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಬೆನಕನಾಳ - ಅಥರ್ಗಾ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆ ಮದ್ಯದಲ್ಲಿ ಈ ಘಟನೆ ಸಂಭವಿಸಿದೆ.ವಿವಾಹ ಕಾರ್ಯಕ್ರಮಕ್ಕಾಗಿ ಮುಧೋಳದಿಂದ ತಾಂಬಾ ಗ್ರಾಮಕ್ಕೆ ಆಗಮಿಸುತ್ತಿದ್ದ ವೇಳೆ ಈ ಅವಘಡ ನಡೆದಿದೆ. ರಸ್ತೆಯಲ್ಲಿಯೇ ಇಂಡಿಕಾ ಕಾರು ಸುಟ್ಟು ಕರಕಲಾಗಿದೆ. ಈ ಕಾರಿನಲ್ಲಿ ಮಕ್ಕಳು ಸೇರಿ ಐವರು ಪ್ರಯಾಣಿಸುತ್ತಿದ್ದರು. ಅದೃಷ್ಟವಶಾತ್ ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.ಬೆಂಕಿ ಕಾಣಿಸಿದ ತಕ್ಷಣ