ಮೈಸೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗಿತ್ತು. ಇದು ಕೂಡ ನ್ಯಾಷನಲ್ ಲೆವೆಲ್ ನಲ್ಲಿ ಸೌಂಡ್ ಮಾಡಿತ್ತು, ರಸ್ತೆ ಅಪಘಾತಗಳಿಗೆ ಕಾರಣ ಏನು ಎಂಬುದರ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಆಯ್ತು, ಇದರ ಬೆನ್ನಲೇ ಸುರಕ್ಷತೆಗೆ, ಮುಂಜಾಗ್ರತ ಕ್ರಮ ಕೈಗೊಂಡಿದ್ದ ಪೊಲೀಸ್ ಇಲಾಖೆ ಇದೀಗ ಬೆಂಗಳೂರು-ಪುಣೆ ರಾಷ್ಟ್ರೀಯ ಹೆದ್ದಾರಿಯಲ್ಲಿ, ಸಂಭವಿಸುತ್ತಿರುವ ಅಪಘಾತಗಳಿಗೆ ಕಡಿವಾಣ ಹಾಕಲು ಮುಂದಾಗಿದೆ.ಇದೀಗ ಬೆಂಗಳೂರು-ಪುಣೆ ಹೈವೆಯಲ್ಲಿ ಅಧಿಕವಾಗುತ್ತಿರುವ ಅಪಘಾತಗಳನ್ನ ನಿಯಂತ್ರಣ ತರಲು ಅಲೋಕ್ ಕುಮಾರ್ ಅವರು ಅಡಕಮಾರನಹಳ್ಳಿ