ಶಿಸ್ತಿನ ಪಕ್ಷ ಎಂದು ಹೇಳಿಕೊಳ್ಳುವ ಬಿಜೆಪಿಯಲ್ಲಿ ಸ್ವಪಕ್ಷದ ನಾಯಕರ ವಿರುದ್ಧ ಮಾಜಿ ಸಚಿವ ಮತ್ತೆ ಗುಡುಗಿದ್ದಾರೆ.ಬಿಜೆಪಿ ಮಾಜಿ ಸಚಿವ ಸೊಗಡು ಶಿವಣ್ಣ ಸ್ವ ಪಕ್ಷದ ವಿರುದ್ಧವೇ ಗುಡುಗಿದ್ದಾರೆ. ತುಮಕೂರು ಮಹಾನಗರ ಪಾಲಿಕೆ ಚುನಾವಣೆಯ ಬಿಜೆಪಿ ಟಿಕೆಟ್ ಬಿಕರಿಯಾಗಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಶಿವಣ್ಣ ಸ್ಪೋಟಕ ಹೇಳಿಕೆ ನೀಡಿದ್ದಾರೆ. ನಗರ ಶಾಸಕ ಜಿ.ಬಿ.ಜ್ಯೋತಿಗಣೇಶ್ ಹಾಗೂ ಮಾಜಿ ಸಂಸದ ಜಿ.ಎಸ್.ಬಸವರಾಜು ಟಿಕೆಟ್ ಗಳನ್ನು ಲಕ್ಷ ಲಕ್ಷಕ್ಕೆ ಮಾರಿದ್ದಾರೆ ಎಂದು ಆರೋಪಿಸಿದ್ದಾರೆ.ತಮ್ಮ ಬೆಂಬಲಿಗರಿಗೆ ಹಾಗೂ ಸಜ್ಜನರಿಗೆ