ಬೆಂಗಳೂರಿನ ಡಬಲ್ ಮರ್ಡರ್ ಆರೋಪಿಗಳು ಅಂದರ್ ಆಗಿದ್ದು, ಪೊಲೀಸರು ಕೋರಮಂಗಲ ಜೋಡಿ ಕೊಲೆ ಭೇದಿಸಿದ್ದಾರೆ. DCP ಸಿ.ಕೆ.ಬಾಬಾ ಟೀಂ ಹಂತಕರ ಹೆಡೆಮುರಿ ಕಟ್ಟಿದ್ಧಾರೆ. ಡಿಸಿಪಿ ಬಾಬಾ ಅವರು ಹಂತಕರ ಬೇಟೆಗೆ 3 ವಿಶೇಷ ತಂಡ ರಚನೆ ಮಾಡಿದ್ದರು. ಯಾವುದೇ ಕ್ಲೂ ಸಿಗದೇ ಇದ್ರೂ ತಾಂತ್ರಿಕ ಆ್ಯಂಗಲ್ನಲ್ಲಿ ತನಿಖೆ ನಡೆಸಿದ್ದರು. ಒಂದು ಕೊಲೆ ತನಿಖೆ ಮಾಡುವಾಗ ಮತ್ತೊಂದು ಕೊಲೆ ಬಯಲಾಗಿತ್ತು, ಹಂತಕರು ಒಬ್ಬನ ಕೊಲೆ ನೋಡಿದ್ದಕ್ಕೆ ಮತ್ತೊಬ್ಬನ ಮುಗಿಸಿದ್ದರು. ಪೊಲೀಸರು 11