ಡ್ಯಾನ್ಸ್ ಹೇಳಿಕೊಡುತ್ತೇನೆಂದು ಯುವತಿಯೊಬ್ಬಳ ಸಲುಗೆ ಬೆಳೆಸಿದ್ದ ಡ್ಯಾನ್ಸ್ ಮಾಸ್ಟರ್ ನೊಬ್ಬ ಯುವತಿಯ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ. ಗೂಳಿಹಟ್ಟಿ ಚಿತ್ರದ ಸಹನಟ ಕರಣ್ ಮಹಾದೇವ್ ಅಲಿಯಾಸ್ ಮಂಜುನಾಥ್ ಎಂಬಾತನ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದೆ. ಡ್ಯಾನ್ಸ್ ಮಾಸ್ಟರ್ ಆಗಿರುವ ಮಂಜುನಾಥ್ ಡ್ಯಾನ್ಸ್ ಹೇಳಿಕೊಡುತ್ತೇನೆ ಎಂದು ಸ್ನೇಹ ಬೆಳೆಸಿ ಬಳಿಕ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ಥ ಯುವತಿ ಆರೋಪಿಸಿ ಜ್ಞಾನಭಾರತಿ ಪೊಲೀಸರಿಗೆ ದೂರು ನೀಡಿದ್ದಾರೆ.ಕರಣ್ ಉಲ್ಲಾಳ ಉಪನಗರಕ್ಕೆ ಕರೆಸಿಕೊಂಡು