ಪ್ರೀತಿಸಿ ಮದುವೆಯಾಗಿದ್ದ ಭೂಪನೊಬ್ಬ ತನ್ನ ಗರ್ಭಿಣಿ ಪತ್ನಿಯ ಮೇಲೆಯೇ ಎಸಿಡ್ ಎರಚಿರುವ ಘಟನೆ ನಡೆದಿದೆ. ಹಣ ನೀಡಲು ನಿರಾಕರಿಸಿದಳು ಎಂಬ ಕಾರಣಕ್ಕೆ ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿಯ ಮೇಲೆ ಆಸಿಡ್ ಹಾಕಿ ಪರಾರಿಯಾಗಿರುವ ಭೂಪನಿಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ. 10 ಸಾವಿರ ರೂಪಾಯಿಗೋಸ್ಕರ ಎಂಟು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಪತ್ನಿ ತಪಸಿ ಬಿಸ್ವಾತ್ ಮೇಲೆ ಗಂಡ ಚೀರಂಜಿತ್ ಬಿಸ್ವಾಸ್ ಆಸಿಡ್ ದಾಳಿ ಮಾಡಿ ಪರಾರಿಯಾಗಿದ್ದಾನೆ. ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರದಲ್ಲಿ ಈ