ನಗರದಲ್ಲಿ ಎಲ್ಲೆಂದರಲ್ಲಿ ಫ್ಲಾಕ್ಸ್ ಮತ್ತು ಬ್ಯಾನರ್ ಗಳು ರಾರಾಜಿಸುತ್ತಿದೆ. ಇನ್ನೂ ಇದೇ ವಿಷಯವಾಗಿ ಪ್ರತಿಕ್ರಿಸಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ರವರು ಈ ವಿಷಯವಾಗಿ ಕ್ರಮ ಕೈಗೊಳ್ಳುತ್ತೇವೆ.