ವಿಜಯನಗರ : ಹುಬ್ಬಳ್ಳಿಯಲ್ಲಿ ನಿನ್ನೆ ಕಾನೂನು ಕೈಗೆ ತೆಗೆದುಕೊಳ್ಳುವ ಕೆಲಸ ಆಗಿದೆ ಎಂದು ಬಸವರಾಜ ಬೊಮ್ಮಾಯಿ ಕೆಲ ಪ್ರಚೋದನಾಕಾರಿ ಸಂಘಟನೆಗಳ ವಿರುದ್ಧ ಕಿಡಿಕಾರಿದ್ದಾರೆ.ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಚೋದನಾಕಾರಿ ಕೃತ್ಯಗಳನ್ನು ಎಸಗಿದವರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪೊಲೀಸರು ಕೆಲ ಆರೋಪಿಗಳನ್ನು ಬಂಧಿಸಿದ್ದಾರೆ.ಕೆಲ ದುಷ್ಕರ್ಮಿಗಳು ಪೊಲೀಸರ ಮೇಲೆಯೇ ಹಲ್ಲೆ ನಡೆಸಿದ್ದಾರೆ. ಈ ರೀತಿಯ ಸಂಘಟನೆಗಳನ್ನು ಬಿಡುವುದಿಲ್ಲ. ಇದನ್ನು ಕರ್ನಾಟಕ ರಾಜ್ಯ ಸಹಿಸೋದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಮತ್ತೆ ಬೇರೆ