ಬೆಳಗಾವಿ : ಅಧಿವೇಶನ ಮುಗಿದ ಬಳಿಕ ಜಿಲ್ಲೆಯ ಬಾಕಿ ಉಳಿದಿರುವ ಪ್ರವಾಹ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.