ಬೆಂಗಳೂರಿನ M.G.ರಸ್ತೆ ಬಳಿಯ ಗಾಂಧಿ ಪ್ರತಿಮೆ ಬಳಿ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಜಾಥಾಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಜಾಥಾಗೆ ಚಾಲನೆ ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಯಾರಾದ್ರೂ ಬಾಲ ಕಾರ್ಮಿಕರು ಕಂಡರೆ ಕೆಲಸದಿಂದ ಬಿಡಿಸಿ. ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು.. ಶಿಕ್ಷಣ ಎಲ್ಲರ ಹಕ್ಕು, ಎಲ್ಲರೂ ಶಿಕ್ಷಣ ಪಡೆಯಬೇಕು.. ಬಾಲ ಕಾರ್ಮಿಕರನ್ನು ತೆಗೆದುಕೊಂಡರೆ ಅದು ಕಾನೂನು ಬಾಹಿರ.. ಹೊಟೇಲ್, ಅಂಗಡಿ, ಗಾರ್ಮೆಂಟ್ಸ್ಗಳಲ್ಲಿ ಮಕ್ಕಳ ದುಡಿಮೆ ಇದೆ, ಇದು