ಕೆ.ಆರ್.ಎಸ್ ಡ್ಯಾಂ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಚಿವ ಹೇಳಿದ್ದಾರೆ.ಮಂಡ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಹೇಳಿಕೆ ನೀಡಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಉಸ್ತುವಾರಿ ಕೇಂದ್ರದ ವರದಿ ನೋಡಿದ್ದೇನೆ. ಡ್ಯಾಂ ಸುರಕ್ಷತೆಗಾಗಿ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಸಲಹೆ ನೀಡಿದೆ ಎಂದಿದ್ದಾರೆ.ಕೆ.ಆರ್.ಎಸ್ ಡ್ಯಾಂ ನ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಿಷೇಧಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಡ್ಯಾಂ ನ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆ ನಡೆಯದಂತೆ 144