ಎಸ್ ಎಸ್ ಎಲ್ ಸಿ ಫಲಿತಾಂಶ ಸುಧಾರಣೆಗೆ ಹಮ್ಮಿಕೊಂಡಿರುವ ತೀವ್ರ ನಿಗಾ ಕಲಿಕಾ ತರಗತಿಗಳಿಗೆ ಹೈದ್ರಾಬಾದ್ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಕಾರ್ಯದರ್ಶಿ ದಿಢೀರ್ ಭೇಟಿ ನೀಡಿದರು.ಕಲಬುರಗಿ ವಿಭಾಗದಲ್ಲಿ ಎಸ್.ಎಸ್.ಎಲ್.ಸಿ. ಫಲಿತಾಂಶ ಸುಧಾರಣೆಗೆ ಯತ್ನವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡಾವಾರು ಕಡಿಮೆ ಫಲಿತಾಂಶ ಹೊಂದಿರುವ ಹೈ.ಕ. ಭಾಗದ 542 ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಫಲಿತಾಂಶ ಸುಧಾರಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ತೀವ್ರ ನಿಗಾ ಕಲಿಕಾ ತರಗತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಹೀಗಂತ ಕಲಬುರಗಿ