ನ್ಯಾಷನಲ್ ಕೋ-ಆಪರೇಟಿವ್ ಕನ್ಸೂಮರ್ಸ್ ಫೆಡರೇಷನ್ (ಎನ್ ಸಿ ಸಿಎಫ್), ನ್ಯಾಷನಲ್ ಅಗ್ರಿಕಲ್ಚರಲ್ ಕೋ-ಆಪರೇಟಿವ್ ಮಾರ್ಕೆಟಿಂಗ್ ಫೆಡರೇಷನ್ (ನಾಫೆಡ್) ಹಾಗೂ ಕೇಂದ್ರೀಯ ಭಂಡಾರ, ಈ ಮೂರು ಸಂಸ್ಥೆಗಳು ಭಾರತ ಸರ್ಕಾರಕ್ಕೆ ಸೇರಿದ್ದು, ಈ ಮೂರು ಸಂಸ್ಥಗಳಿಂದ ಅಕ್ಕಿ ಪಡೆಯಲು ದರಪಟ್ಟಿ ಕರೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.ಭಾರತೀಯ ಆಹಾರ ಮಂಡಳಿ(ಎಫ್ ಸಿ ಐ) ನಿಂದ 34 ರೂ. ಅಕ್ಕಿ , 2.60 ರೂ. ಸಾಗಾಣಿಕೆ ವೆಚ್ಚ ಸೇರಿ ಒಂದು