ನನಗೆ ಸಕ್ರಿಯ ರಾಜಕಾರಣ ಸಾಕಾಗಿದೆ. ಆದಾಗ್ಯೂ ಮುಂದಿನ ಬಾರಿ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಕಾಂಗ್ರೆಸ್ ಪಕ್ಷ ಮತ್ತೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕು ಎನ್ನುವ ಆಸೆಯಿಂದ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುತ್ತಿದ್ದೇನೆ. ಈ ಬಾರಿ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ತಿಳಿಸಿದ್ದಾರೆ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ರೈತರ ಸಾಲ ಮನ್ನಾ ಮಾಡುವಂತೆ ಒತ್ತಾಯಿಸಿದ್ದೇವು. ಆದರೆ, ಯಡಿಯೂರಪ್ಪ ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿದ್ದರು ಎಂದು ತಿರುಗೇಟು