ಪ್ರಚಾರದ ವಿಚಾರಕ್ಕೆ ಎರಡು ಪಕ್ಷದ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ.. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ, ಮಲ್ಲಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ..