ಆರ್ ಆರ್ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮುನಿರತ್ನ ಯಶವಂತಪುರದ ಜೆಪಿ ಪಾರ್ಕ್ ವಾರ್ಡ್ನ ಚೌಡೇಶ್ವರಿ ದೇವಸ್ಥಾನಕ್ಕೆ ಭೇಟಿ ಕೊಟ್ಟು ,ಪೂಜೆ ಸಲ್ಲಿಸಿ, ದೇವಿಯ ದರ್ಶನ ಪಡೆದರು