ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸಿರುವುದು ಗೊಂದಲಕ್ಕೆ ಕಾರಣವಾಯಿತು ಎಂದು ಮೂಲಗಳು ತಿಳಿಸಿವೆ. ಲಿಂಗಾಯುತ ಧರ್ಮ ಸ್ವತಂತ್ರ ವಿಚಾರ ಸಂಕೀರಣದಲ್ಲಿ ನಟ ಚೇತನ್, ಪ್ರತ್ಯೇಕ ಲಿಂಗಾಯುತ ಧರ್ಮದ ಬಗ್ಗೆ ಹೇಳಿಕೆ ನೀಡಲಿಲ್ಲ ಎನ್ನುವ ಕಾರಣಕ್ಕೆ ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದರು. ಯಡಿಯೂರಪ್ಪ ವಿರುದ್ಧ ನಟ ಚೇತನ್ ವಾಗ್ದಾಳಿ ನಡೆಸುತ್ತಿರುವಂತೆ ಎದ್ದು ನಿಂತ ಬಿಎಸ್ವೈ ಅಭಿಮಾನಿ ಶಿವಕುಮಾರ್ ಎನ್ನುವ ವ್ಯಕ್ತಿ, ಇಲ್ಲಿ ರಾಜಕೀಯ