ಆಳಂದ್ ನಲ್ಲಿ ಶಾಲಾ ಬಾಲಕಿ ಮೇಲೆ ಅತ್ಯಾಚಾರ ಕೊಲೆ ಪ್ರಕರಣ ಸಂಬಂಧಿಸಿದಂತೆ ಕಲಬುರಗಿಯಲ್ಲಿ ನಟ ಚೇತನ್ ಸುದ್ದಿಗೋಷ್ಟಿ ನಡೆಸಿದ್ರು. 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆಯಾಗಿದೆ. ಇದು ಕರ್ನಾಟಕದ ಜನತೆಗೆ ಬಹಳ ನೋವಾಗಿದೆ. 14 ವರ್ಷದ ಬಾಲಕಿ ಒಂದು ಕುಟುಂಬದ ಮಗಳಲ್ಲ, ಕರ್ನಾಟಕದ ಮಗಳಲ್ಲ. ಇಂತಹ ಪ್ರಕರಣ ನಡೆದಾಗ ಜಾತಿ ಲೇಪನ ಕಟ್ಟುವ ಕೆಲಸ ಆಗುತ್ತೆ. ಆದ್ರೆ ಈ ಕೇಸ್ನಲ್ಲಿ ಎಲ್ಲರು ಬಾಲಕಿ ಪರವಾಗಿ ನಿಂತಿದ್ದಾರೆ. ಇದು