ಬೆಂಗಳೂರು: ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ವಿರುದ್ಧ ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ಬ್ರಾಹ್ಮಣ್ಯದ ವಿರುದ್ಧ ಮಾತನಾಡಿದ್ದ ತಮ್ಮ ವಿರುದ್ಧ ಸಚಿವರು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆಂದು ನಟ ಚೇತನ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ 1 ರೂ. ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.ಗಂಜಿ ಕಾಸಿನ ಆಸೆಗೆ ಹೇಳಿಕೆ ಕೊಡುವ ಇಂತಹವರು ಸಮಾಜಕ್ಕೆ ಕಂಟಕ ಎಂದು ಸಚಿವರು ಹರಿಹಾಯ್ದಿದ್ದರು. ಇದಕ್ಕೆ ನಟ ಚೇತನ್ ಮಾನನಷ್ಟ ಮೊಕದ್ದಮೆ ಹೂಡಿದ್ದಲ್ಲದೆ,