ಬೆಂಗಳೂರು : ಫೆ.28ರ ವರೆಗೆ ಥಿಯೇಟರ್ ಗಳಲ್ಲಿ ಶೇ.50 ರಷ್ಟು ನಿರ್ಬಂಧ ಹೇರಿದ ಹಿನ್ನಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಟ ಧ್ರುವ ಸರ್ಜಾ ಗರಂ ಆಗಿದ್ದಾರೆ. ಈ ಹಿಂದೆ ಚಿತ್ರಮಂದಿರಗಳಲ್ಲಿ 50% ಸೀಟು ನೀಡಲು ಅನುಮತಿ ನೀಡಿದ್ದ ಕೇಂದ್ರ ಸರ್ಕಾರ ಇದೀಗ 100% ಸೀಟು ನೀಡಲು ಅನುಮತಿ ನೀಡಿದೆ. ಆದರೆ ರಾಜ್ಯ ಸರ್ಕಾರ ಮಾತ್ರ 50% ಸೀಟು ಹಾಕಲು ಅನುಮತಿ ನೀಡಿದೆ. ಪೊಗರು ಚಿತ್ರ ಬಿಡುಗಡೆ ಮಾಡಲು ಸಿದ್ಧರಾದ ಪೊಗರು