ಬೆಂಗಳೂರು: ಚುನಾವಣೆ ಹತ್ತಿರ ಬರುತ್ತಿದ್ದಂತೆ ಮುಸ್ಲಿಂ ಮತದಾರರ ಓಲೈಕೆಗೆ ಮುಂದಾಗಿರುವ ಸಚಿವ ರಮಾನಾಥ ರೈ ಮುಸ್ಲಿಮರ ಮತದಿಂದಲೇ 6 ಬಾರಿ ಬಂಟ್ವಾಳದಲ್ಲಿ ಶಾಸಕನಾದೆ ಎಂದಿರುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ. ಅವರಲ್ಲಿ ನಟ ಜಗ್ಗೇಶ್ ಕೂಡಾ ಒಬ್ಬರು. ನವರಸನಾಯಕ ಕೊಟ್ಟ ತಿರುಗೇಟು ಇದೀಗ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಂದ ಮೆಚ್ಚುಗೆಗೆ ಕಾರಣವಾಗಿದೆ.ದಯಮಾಡಿ ಈಗಲೇ ಮುಲ್ಲಾ ಕರೆಸಿ ಕತ್ನ ಮಾಡಿಸಿಕೊಂಡು, ಮುಸಲ್ಮಾನರಿಗಾದರೂ ವಿಧೇಯರಾಗಿ, 5 ಬಾರಿ ನಮಾಜು ಶುರು ಮಾಡಿ! ಯಾವುದೇ ಕಾರಣಕ್ಕೂ