ಸದಾ ವಿವಾದಗಳಿಂದ ಸುದ್ದಿಯಾಗುತ್ತಿರುವ ಕಿರಿಕ್ ಪಾರ್ಟಿ ಖ್ಯಾತಿಯ ಬೆಡಗಿ ರಶ್ಮಿಕಾ ಮಂದಣ್ಣಗೆ ನಟ ಜಗ್ಗೇಶ್ ಟಾಂಗ್ ನೀಡಿದ್ದಾರೆ. ನಟಿ ರಶ್ಮಿಕಾ ಮಂದಣ್ಣ ವಿರುದ್ಧ ಕನ್ನಡ ಪರ ಸಂಘಟನೆಗಳು ಈಗಾಗಲೇ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ಸಲ್ಲಿಸಿವೆ. ಈ ನಡುವೆ ನಟ ಜಗ್ಗೇಶ್ ಕೂಡ ನಟಿ ರಶ್ಮಿಕಾ ವಿರುದ್ಧ ಗರಂ ಆಗಿದ್ದಾರೆ. ಚಾನೆಲ್ ವೊಂದರ ಇಂಟರ್ವ್ಯೂ ನಲ್ಲಿ ನಟಿ ರಶ್ಮಿಕಾ ಮಂದಣ್ಣ ಮಾತನಾಡುತ್ತಾ, ಕನ್ನಡ ಮಾತನಾಡಲು ಕಷ್ಟ ಆಗುತ್ತದೆ. ನನಗೆ ಕನ್ನಡ