ಬೆಂಗಳೂರು : ಬಹುಭಾಷಾ ನಟ ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಪ್ರಕಾಶ್ ರೈ ಅವರು ಕಾಂಗ್ರೆಸ್ ಪಕ್ಷದ ಶಾಲಿನ ಹಾಗೇ ಇರುವ ಕೇಸರಿ, ಬಿಳಿ, ಹಸಿರು ಬಣ್ಣವನ್ನು ಹೊಂದಿರುವ ಶಾಲನ್ನು ಧರಿಸಿ ನಾಯಕನೊಬ್ಬನ ಕೈ ಕುಲುತ್ತಿರುವ ಫೋಟೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿದ್ದು, ಇದರಿಂದ ಅವರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದಾರೆ ಎಂಬ ಗಾಳಿ ಸುದ್ದಿ ಹರಡಿದೆ. ಆದರೆ