ಬೆಂಗಳೂರು: ಯಾರು ಏನೇ ಹೇಳಲಿ, ಏನೇ ಆಗಲಿ ನಾನು ಪ್ರಶಸ್ತಿ ಸ್ವೀಕರಿಸೋಕೆ ಹೋಗೇ ಹೋಗ್ತೀನಿ ಎಂದು ನಟ ಪ್ರಕಾಶ್ ರೈ ಖಡಾಖಂಡಿತವಾಗಿ ಹೇಳಿದ್ದಾರೆ. ಡಾ. ಶಿವರಾಮಕಾರಂತ ಹೆಸರಲ್ಲಿ ಕೊಡಮಾಡುವ ಡಾ. ಶಿವರಾಮ ಕಾರಂತ ಹುಟ್ಟೂರ ಪ್ರಶಸ್ತಿ ಇಂದು ಪ್ರಕಾಶ್ ರೈ ಕುಂದಾಪುರ ತಾಲೂಕಿನ ಕೋಟತಟ್ಟು ಗ್ರಾಮದಲ್ಲಿ ಸ್ವೀಕರಿಸಲಿದ್ದಾರೆ.ಇಂದು ಶಿವರಾಮ ಕಾರಂತರ ಜನ್ಮದಿನವಾದ ಇಂದು ಪ್ರಕಾಶ್ ರೈಗೆ ಹುಟ್ಟೂರ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ. ಆದರೆ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯ