ರಾಜ್ಯ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಟಿಕೆಟ್ ಲಾಬಿ ಜೋರಾಗಿದೆ.. ನಟ, ಮಾಜಿ ಸಂಸದ ಶಶಿಕುಮಾರ್ ಬೆಂಗಳೂರಿನ R.T. ನಗರ ಸಿಎಂ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಭೇಟಿ ನೀಡಿದ್ದು