ಬೆಂಗಳೂರು: ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿರುವ ನಟ ಶಶಿಕುಮಾರ್ ಸಿಎಂ ಸಿದ್ದರಾಮಯ್ಯ ಯಾವ ಕ್ಷೇತ್ರದಿಂದ ಸ್ಪರ್ಧಿಸಬೇಕೆಂದು ಸೂಚನೆ ನೀಡುತ್ತಾರೆಂದು ಕಾಯುತ್ತಿರುವುದಾಗಿ ಹೇಳಿದ್ದಾರೆ.