ತಮ್ಮ ವಿರುದ್ಧ ದಾಖಲಾಗಿರುವ ಅಟ್ರಾಸಿಟಿ ಪ್ರಕರಣ ಸಂಬಂಧ ನಟ ಉಪೇಂದ್ರ ಇಂದು ಮತ್ತೆ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಹಲಸೂರು ಗೇಟ್ ಠಾಣೆ ಸೇರಿ ಉಳಿದ ಠಾಣೆಗಳ FIR ರದ್ದು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಕೇವಲ ಚನ್ನಮ್ಮನಕೆರೆ ಅಚ್ಚುಕಟ್ಟು ಠಾಣೆ FIRಗೆ ಮಾತ್ರ ಹೈಕೋರ್ಟ್ ಈ ಹಿಂದೆ ತಡೆ ನೀಡಿತ್ತು. ಹೀಗಾಗಿ ಬುಧವಾರ ಮತ್ತೆ ಉಪೇಂದ್ರ ಹಿರಿಯ ವಕೀಲ ಉದಯ್ ಹೊಳ್ಳ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಬಂಧನ ಭೀತಿ ಹಿನ್ನೆಲೆ ನಟ