ಆಂಧ್ರಪ್ರದೇಶದ ಕುಪ್ಪಂ ವಿಧಾನಸಭಾ ಕ್ಷೇತ್ರದಲ್ಲಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ತೆಲುಗು ದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ವಿರುದ್ಧ ನಟ ವಿಶಾಲ್ ಸ್ಪರ್ಧಿಸಲಿದ್ದಾರೆ ಎಂಬ ಮಾತುಗಳು ಕೇಳಿಬಂದಿದ್ದವು.