ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನಲೆಯಲ್ಲಿ ಸ್ಯಾಂಡಲ್ ವುಡ್ ತಾರೆಯರು ರಾಜಕೀಯ ಪ್ರಚಾರಕ್ಕೆ ಇಳಿದಿದ್ದು, ಇದೀಗ ನಟಿ ಅಮೂಲ್ಯ ಕೂಡ ರಾಜಕೀಯ ಪಕ್ಷಯೊಂದರ ಪರವಾಗಿ ಪ್ರಚಾರಕ್ಕೆ ಇಳಿದಿದ್ದಾರೆ. ಮಂಗಳವಾರ (ಇಂದು) ನಟಿ ಅಮೂಲ್ಯ ಅವರ ಮಾವ ರಾಮಚಂದ್ರ ಅಧಿಕೃತವಾಗಿ ಜೆ ಡಿ ಎಸ್ ಪಕ್ಷ ಸೇರಿಕೊಂಡಿರುವ ಹಿನ್ನಲೆಯಲ್ಲಿ ನಟಿ ಅಮೂಲ್ಯ ಮತ್ತು ಅವರ ಪತಿ ಜಗದೀಶ್ ಅವರು ಕೂಡ ಜೆ ಡಿ ಎಸ್ ಪಕ್ಷ ಸೇರಿದ್ದಾರೆ. ನಂತರ ಮಾಧ್ಯಮದವರೊಂದಿಗೆ