ಬೆಳ್ಳಿ ಪರದೆಯಲ್ಲಿ ಮಿಂಚಿದ ಹೆಸರಾಂತ ನಾಯಕ ನಟಿ, ನೂರಾರು ಚಿತ್ರದಲ್ಲಿ ವಿವಿಧ ಪಾತ್ರಗಳನ್ನ ಅಭಿನಯಿಸಿದ ಕನ್ನಡದ ಮೇರು ನಟಿ ಡಾ.ಎಂ.ಲೀಲಾವತಿ. ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿ ಗ್ರಾಮದಲ್ಲಿ ಸುಮಾರು 10 ವರ್ಷಗಳ ಹಿಂದೆ, ಸಣ್ಣದೊಂದು ಆಸ್ಪತ್ರೆ ನಿರ್ಮಾಣ ಮಾಡಿದ್ದ ಡಾ.ಎಂ.ಲೀಲಾವತಿಯವರು, ಇಂದು ಮತ್ತೊಂದು ಸುಸಜ್ಜಿತ ಪ್ರಾಥಮಿಕ ಆಸ್ಪತ್ರೆ ನಿರ್ಮಾಣ ಮಾಡಿದ್ದಾರೆ. ತಾಯಿ ಲೀಲಾವತಿ ಅಮ್ಮನವರ ಆಸೆಯಂತೆ ಚೈನ ನಲ್ಲಿರುವ ತಮ್ಮ ಸ್ವಂತ ಜಮೀನನ್ನು ಮಾರಿದ ನಟ ವಿನೋದ್ ರಾಜ್